ದೀಪಾವಳಿಗೆ ಗೋಪೂಜೆ ಮಾಡಲು ಆದೇಶ: ಎಲ್ಲಿ ಗೊತ್ತಾ?

masthmagaa.com:

ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ದೀಪಾವಳಿಯಂದು ಗೋ ಪೂಜೆ ಮಾಡಲು ನಿರ್ಧರಿಸಿದೆ. ನವೆಂಬರ್‌ ಮೊದಲ ವಾರದಲ್ಲಿ ದೀಪಾವಳಿ ಬರಲಿದೆ. ಬಲಿಪಾಡ್ಯಮಿ ದಿನದಂದು ಗೋವುಗಳನ್ನ ಪೂಜೆ ಮಾಡುವ ಸಂಸ್ಕೃತಿ ಇದೆ. ಆದ್ರೆ ಈ ಬಾರಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ಬಲಿ ಪಾಡ್ಯಮಿ ದಿನದಂದು ಕಡ್ಡಾಯವಾಗಿ, ಶಾಸ್ತ್ರೋಕ್ತವಾಗಿ ಗೋಪೂಜೆ ಮಾಡ್ಬೇಕು ಅಂತ ಧಾರ್ಮಿಕ ದತ್ತಿ ಆಯುಕ್ತರು ಸೂಚಿಸಿದ್ದಾರೆ.

-masthmagaa.com

Contact Us for Advertisement

Leave a Reply