ಯೋಗ ದಿನಾಚರಣೆಗೆ ಕರ್ನಾಟಕಕ್ಕೆ ಆಗಮಿಸಲಿರುವ ಮೋದಿ!

masthmagaa.com:

ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಜೂನ್‌ 21ರಂದು ಮೈಸೂರಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿಗೆ ಅಗತ್ಯ ಇರುವ ಎಲ್ಲ ಸಿದ್ದತೆ ಮಾಡಿಕೊಳ್ಳುವಂತೆ ರಾಜ್ಯ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌ ಅವ್ರಿಗೆ ಕೇಂದ್ರ ಆಯುಷ್‌ ಇಲಾಖೆ ಸೂಚನೆ ನೀಡಿದೆ. ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇರೋದ್ರಿಂದ ಪ್ರಧಾನಿ ಭೇಟಿ ಬಿಜೆಪಿ ಪಾಳಯದಲ್ಲಿ ಹುಮ್ಮಸ್ಸು ತರಲಿದೆ ಅಂತ ಹೇಳಲಾಗ್ತಿದೆ.

-masthmagaa.com

Contact Us for Advertisement

Leave a Reply