ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ.. ಹವಾಮಾನ ವರದಿ ಹೇಗಿದೆ..?

masthmagaa.com:

ಕಳೆದ 24 ಗಂಟೆಯಲ್ಲಿ ರಾಜ್ಯದ ಕೆಲವೊಂದು ಕಡೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಕುಕ್ಕೆಹಳ್ಳಿ ಗ್ರಾಮದಲ್ಲಿ ಅತಿಹೆಚ್ಚು 76 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದ ಬಹುತೇಕ ಕಡೆ ಸಾಧರಣ ಮಳೆ, ಕೆಲವೊಂದು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವೊಂದು ಕಡೆ ಭಾರಿ ಮಳೆ ಮತ್ತು ಇನ್ನೂ ಕೆಲವೊಂದು ಕಡೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply