ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್​. ಪೇಟೆಯಲ್ಲಿ ಅತಿಹೆಚ್ಚು 130 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆ, ಉಳಿದ ಕಡೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಣ್ಣ ಮತ್ತು ಮಧ್ಯಮ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply