masthmagaa.com:

ರಾಜ್ಯದಲ್ಲಿ ಇಂದು 1,875 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 25 ಜನ ಮುೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,06,999
ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36,587ಆಗಿದೆ. ಇಂದು 1,502 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 28,46,244 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 24,144 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು 1.55 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 3.88 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 3.06 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಂಗಳೂರು ನಗರ 8
ದಕ್ಷಿಣ ಕನ್ನಡ 6
ಹಾಸನ 3
ಕೋಲಾರ 2
ಉತ್ತರ ಕನ್ನಡ 2
ಚಾಮರಾಜನಗರ 1
ಚಿಕ್ಕಬಳ್ಳಾಪುರ 1
ಶಿವಮೊಗ್ಗ 1
ಉಡುಪಿ 1

-masthmagaa.com

 

Contact Us for Advertisement

Leave a Reply