masthmagaa.com:

ರಾಜ್ಯದಲ್ಲಿ ಇಂದು 224 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,89,713 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,107 ಆಗಿದೆ. ಇಂದು 317 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,43,487 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 8,090 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 59 ಸಾವಿರಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.12 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.63 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಳಗಾವಿ 1
ಬೀದರ್ 1
ಕೋಲಾರ 1
ಕೊಪ್ಪಳ 1
ಮಂಡ್ಯ 1

-masthmagaa.com

Contact Us for Advertisement

Leave a Reply