masthmagaa.com:

ರಾಜ್ಯದಲ್ಲಿ ಇಂದು 363 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 3 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,96,833 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,216 ಆಗಿದೆ. ಇಂದು 191 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,51,845 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 6,743 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1 ಲಕ್ಷದ 06 ಸಾವಿರಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.34 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 7.58 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಂಗಳೂರು ನಗರ 2
ಹಾಸನ 1

-masthmagaa.com

Contact Us for Advertisement

Leave a Reply