masthmagaa.com:

ರಾಜ್ಯದಲ್ಲಿಂದು 386 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,47,246 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 12,287 ಆಗಿದೆ. ಇವತ್ತು 291 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9,29,058 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 5,882ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 125ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

ಇವತ್ತು ಮೃತಪಟ್ಟವರು:

ಬೆಂಗಳೂರು ನಗರ – 4
ಕೊಡಗು 1

-masthmagaa.com

Contact Us for Advertisement

Leave a Reply