masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4,439 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 32 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8.02 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,905ಆಗಿದೆ.

ಕಳೆದ 24 ಗಂಟೆಯಲ್ಲಿ 10,106 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 7.10 ಲಕ್ಷ ದಾಟಿದೆ. ರಾಜ್ಯದಲ್ಲಿ ಇನ್ನೂ ಕೂಡ 81,050 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 939 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

-masthmagaa.com

Contact Us for Advertisement

Leave a Reply