masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4,471 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 52 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7.98 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,873 ಆಗಿದೆ.

ಕಳೆದ 24 ಗಂಟೆಯಲ್ಲಿ 7,153 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 7 ಲಕ್ಷ ದಾಟಿದೆ. ರಾಜ್ಯದಲ್ಲಿ ಇನ್ನೂ ಕೂಡ 86,749 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 935 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

-masthmagaa.com

Contact Us for Advertisement

Leave a Reply