masthmagaa.com:

ರಾಜ್ಯದಲ್ಲಿ ಇಂದು 462 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 9 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,84,484 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 37,976 ಆಗಿದೆ. ಇಂದು 479 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,37,405 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 9,074 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1.16 ಲಕ್ಷಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 4.96 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.15 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಂಗಳೂರು ನಗರ 6
ಬೀದರ್ 1
ಧಾರವಾಡ 1
ಮೈಸೂರು 1

-masthmagaa.com

 

Contact Us for Advertisement

Leave a Reply