masthmagaa.com:

ರಾಜ್ಯದಲ್ಲಿಂದು 523 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,50,730 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 12,326 ಆಗಿದೆ. ಇವತ್ತು 380 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9,32,747
ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 5,638 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 121 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

ಇವತ್ತು ಮೃತಪಟ್ಟವರು:
ಬೆಂಗಳೂರು ನಗರ – 5
ಧಾರವಾಡ – 1

-masthmagaa.com

Contact Us for Advertisement

Leave a Reply