masthmagaa.com:

ರಾಜ್ಯದಲ್ಲಿ ಗುರುವಾರ 674 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9.34 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 12,187 ಆಗಿದೆ.

ಗುರುವಾರ 815 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9.14 ಲಕ್ಷ ದಾಟಿದೆ. ರಾಜ್ಯದಲ್ಲಿ ಇನ್ನೂ ಕೂಡ 7,554 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 171 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

ಇವತ್ತು ಮೃತಪಟ್ಟವರು:

ಬೆಂಗಳೂರು ನಗರ – 1

ಧಾರವಾಡ – 1

-masthmagaa.com

Contact Us for Advertisement

Leave a Reply