masthmagaa.com:

ರಾಜ್ಯದಲ್ಲಿ ಇಂದು 973 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 15 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,48,228 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 37,293 ಆಗಿದೆ. ಇಂದು 1,324 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯ 28,92,517 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 18,392 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1.51 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 4.33 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 4.15 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಳಗಾವಿ 3
ಬೆಂಗಳೂರು ನಗರ 3
ಉಡುಪಿ 3
ಚಿಕ್ಕಬಳ್ಳಾಪುರ 1
ಚಿಕ್ಕಮಗಳೂರು 1
ದಕ್ಷಿಣ ಕನ್ನಡ 1
ಹಾಸನ 1
ಶಿವಮೊಗ್ಗ 1
ತುಮಕೂರು 1

-masthmagaa.com

 

Contact Us for Advertisement

Leave a Reply