ನಾಳೆ SSLC ರಿಸಲ್ಟ್‌ ಪ್ರಕಟ!

masthmagaa.com:

SSLC ಪರೀಕ್ಷೆ ಫಲಿತಾಂಶ ಮೇ 8ರಂದು ಅಂದ್ರೆ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ SSLC ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ರಿಸಲ್ಟ್‌ ಅನೌನ್ಸ್‌ ಆಗಲಿದೆ.

-masthmagaa.com

Contact Us for Advertisement

Leave a Reply