ಎಣ್ಣೆ ದುಬಾರಿ..! ಕುಡುಕರಿಗೆ ಶಾಕ್ ಕೊಟ್ಟ ಯಡಿಯೂರಪ್ಪ..!

ಸಿಎಂ ಯಡಿಯೂರಪ್ಪ ಇವತ್ತು ರಾಜ್ಯದ ಬಜೆಟ್ ಮಂಡಿಸಿದ್ದಾರೆ. ಆದ್ರೆ ಎಣ್ಣೆ ಪ್ರಿಯರಿಗೆ ಬಜೆಟ್​​ನಲ್ಲಿ ಶಾಕ್ ಕೊಟ್ಟಿದ್ದಾರೆ. ಯಾಕಂದ್ರೆ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.6ರಷ್ಟು ಹೆಚ್ಚಿಸಿದ್ದಾರೆ. 2019–20ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ ₹20,950 ಕೋಟಿ ತೆರಿಗೆ ಸಂಗ್ರಹ ಗುರಿ ನಿಗದಿ ಮಾಡಲಾಗಿತ್ತು. ಆದ್ರೆ ಫೆಬ್ರುವರಿ ವರೆಗೆ ₹19,701 ಕೋಟಿ ಸಂಗ್ರಹಿಸಲಾಗಿದೆ. ಹೀಗಾಗಿ ಈ ಬಾರಿ ಶೇ.6ರಷ್ಟು ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

Contact Us for Advertisement

Leave a Reply