ರಾಜ್ಯದ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3.75 ರಷ್ಟು ಹೆಚ್ಚಳ!

masthmagaa.com:

ರಾಜ್ಯದ ಸರ್ಕಾರಿ ನೌಕಕರ ತುಟ್ಟಿಭತ್ಯೆಯನ್ನ ರಾಜ್ಯ ಸರ್ಕಾರ ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಸರ್ಕಾರಿ ನೌಕರ ತುಟ್ಟಿಭತ್ಯೆ ಶೇ.38.75 ರಿಂದ ಶೇ.42.5ಕ್ಕೆ ಹೆಚ್ಚಿಸಲಾಗಿದ್ದು, 2024ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ ಅಂತ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಇನ್ಮುಂದೆ ಪ್ರತಿವರ್ಷ 1792.71 ಕೋಟಿ ರೂಪಾಯಿ ಹೊರೆಯಾಗಿದೆ ಅಂತ ಮಾಹಿತಿ ಸಿಕ್ಕಿದೆ.

-masthmagaa.com

Contact Us for Advertisement

Leave a Reply