ಈ ಬಾರಿಯೂ ಸರಳವಾಗಿ ಮೈಸೂರು ದಸರಾ ಆಚರಣೆ

masthmagaa.com:

ಕೊರೋನಾ ಹಿನ್ನೆಲೆ ಮೈಸೂರು ದಸರಾವನ್ನ ಕಳೆದ ವರ್ಷದಂತೆ ಈ ವರ್ಷವೂ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಈ ಬಾರಿಯ ದಸರಾಗೆ 6 ಕೋಟಿ ಬಿಡುಗಡೆ ಮಾಡಲಾಗುತ್ತೆ. ಅಕ್ಟೋಬರ್‌ 7ಕ್ಕೆ ದಸರಾ ಉದ್ಘಾಟನೆ ಆಗಲಿದ್ದು, ಅಕ್ಟೋಬರ್ 15ರಂದು ಜಂಬೂ ಸವಾರಿ ನಡೆಯಲಿದೆ.

-masthmagaa.com

Contact Us for Advertisement

Leave a Reply