ರಾಜ್ಯದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ʻಆಯುಷ್ಮತಿ ಕ್ಲಿನಿಕ್‌ʼ!

masthmagaa.com:

ರಾಜ್ಯದಲ್ಲಿ ನಮ್ಮ ಕ್ಲಿನಿಕ್‌ ಜಾರಿಗೊಳಿಸಿದ ಬೆನ್ನಲ್ಲೇ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ ತೆರೆಯಲು ಸರ್ಕಾರ ನಿರ್ಧರಿಸಿದೆ. ʻಆಯುಷ್ಮತಿʼ ಹೆಸರಿನ ಈ ಕ್ಲಿನಿಕ್‌ಗಳಲ್ಲಿ ವೈದ್ಯರು, ನರ್ಸ ಸೇರಿದಂತೆ ಎಲ್ಲ ಸಿಬ್ಬಂದಿಯೂ ಮಹಿಳೆಯರೇ ಇರಲಿದ್ದಾರೆ. ಹೊಸ ವರ್ಷಕ್ಕೆ ಮಹಿಳೆಯರಿಗೆ ಉಡುಗೊರೆಯಾಗಿ ನಮ್ಮ ಸರ್ಕಾರ ಈ ಯೋಜನೆ ಪ್ರಾರಂಭಿಸಲಿದೆ ಅಂತ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಟ್ವೀಟ್​ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply