ಕೇರಳದಲ್ಲಿ ವೆಸ್ಟ್‌ ನೈಲ್‌ ಜ್ವರ! 10 ಮಂದಿಗೆ ಹರಡಿದ ಸೋಂಕು!

masthmagaa.com:

ಕೇರಳದ ಕೋಝಿಕ್ಕೋಡ್‌ನಲ್ಲಿ ವೆಸ್ಟ್‌ ನೈಲ್‌ ಜ್ವರ ಪ್ರಕರಣ ಹೆಚ್ಚಾಗಿದ್ದು, ಇದುವರೆಗೆ 10 ಜನರಲ್ಲಿ ಪತ್ತೆಯಾಗಿದೆ. ಸದ್ಯ ಅಲ್ಲಿನ ಆರೋಗ್ಯ ಅಧಿಕಾರಿಗಳು ಈ ಕುರಿತು ಹೈ ಅಲರ್ಟ್‌ ಘೋಷಿಸಿದ್ದಾರೆ. ಅಂದ್ಹಾಗೆ ಈ ವೆಸ್ಟ್‌ ನೈಲ್‌ ಜ್ವರ…. ಸೊಳ್ಳೆ ಕಡಿತದಿಂದ ಉಂಟಾಗುತ್ತೆ.

-masthmagaa.com

Contact Us for Advertisement

Leave a Reply