“ಕಬ್ಜ” ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ: ಫರ್ಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ!

masthmagaa.com:

ಖ್ಯಾತ ನಿರ್ದೇಶಕ ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ರಿಯಲ್‌ ಸ್ಟಾರ್ ಉಪೇಂದ್ರ ಅವರು ನಾಯಕರಾಗಿ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” . ಬಿಡುಗಡೆಗೂ ಪೂರ್ವದಲ್ಲೇ ಈ ಚಿತ್ರ ದೇಶಾದ್ಯಂತ ಸುದ್ದಿ ಮಾಡ್ತಾ ಇದೆ.

ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ‌ ಸುದೀಪ್ ಅವರು ಅಭಿನಯಿಸುತ್ತಿರುವುದು ಈಗಾಗಲೇ ಗೊತ್ತಿರುವ ವಿಷಯ.
ಈಗ ಸುದೀಪ್ ಅವರ ಅಭಿನಯದಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಸುದೀಪ್ ಅವರ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದ್ದು. ಫರ್ಸ್ಟ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

-masthmagaa.com

Contact Us for Advertisement

Leave a Reply