ಕೋಲಾರದಲ್ಲಿ ಬಾಲ್ಯವಿವಾಹ! ಮುಂದೆ ಏನಾಯ್ತು?

masthmagaa.com:

ಬಾಲ್ಯವಿವಾಹವನ್ನ ತಡೆಯಬೇಕು ಅಂತ ಎಷ್ಟೇ ಪ್ರಯತ್ನ ಪಟ್ರು ಒಂದಲ್ಲ ಒಂದು ಕಡೆ ಅಧಿಕಾರಿಗಳ ಕಣ್ಣು ತಪ್ಪಿಸಿ ಬಾಲ್ಯ ವಿವಾಹ ನಡೆಯುತ್ತಲೇ ಇರುತ್ತೆ. ಇದೀಗ ಕೋಲಾರದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ಇಲ್ಲಿ 17 ವರ್ಷ 1 ತಿಂಗಳು ವಯಸ್ಸಾಗಿದ್ದ ಬಾಲಕಿಗೆ ಮದುವೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದ್ರೆ ಸಮಯಕ್ಕೆ ಸರಿಯಾಗಿ ಬಂದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.

-masthmagaa.com

Contact Us for Advertisement

Leave a Reply