masthmagaa.com:

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿರುವ ಬೆನ್ನಲ್ಲೇ, ಬೆಳಗಾವಿ ಜಿಲ್ಲೆ ವಿಭಜನೆಗೂ ಕೂಗು ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಮೂರು ಜಿಲ್ಲೆ ಮಾಡಬೇಕು ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಳಗಾವಿಯು 18 ವಿಧಾನಸಭಾ ಕ್ಷೇತ್ರ ಹೊಂದಿರುವ ಬೃಹತ್ ಜಿಲ್ಲೆ. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆಯಾಗಬೇಕು, ಆಡಳಿತ ಸುಗಮ ಆಗಬೇಕು ಅಂತ ಅವರು ಆಗ್ರಹ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply