ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ರೈಡ್‌: ನೋಟಿನ ರಾಶಿ ಪತ್ತೆ!

masthmagaa.com:

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. PWD, PDO, ಬೆಸ್ಕಾಂ ಸೇರಿದಂತೆ, ವಿವಿಧ ಅಧಿಕಾರಿಗಳಿಗೆ ಸೇರಿದ ಜಾಗಗಳಲ್ಲಿ ರೇಡ್‌ ನಡೆಸಿ ಭಾರೀ ಪ್ರಮಾಣದ ಹಣ, ಆಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.

-masthmagaa.com

Contact Us for Advertisement

Leave a Reply