ಭೈರತಿ ರಣಗಲ್‌ ಹೀರೋಯಿನ್‌ ಇವರೇ ನೋಡಿ !

masthmagaa.com:

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಭೈರತಿ ರಣಗಲ್‌ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡೋಕೆ ರೆಡಿಯಾಗಿ ನಿಂತಿದೆ. ಈ ಚಿತ್ರಕ್ಕೆ ಹೀರೋಯಿನ್‌ ಯಾರು ಎಂಬುದು ಕುತೂಹಲವಾಗಿ ಇತ್ತು. ಆದ್ರೆ ಇವತ್ತು ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಚಿತ್ರದ ಹೀರೋಯಿನ್‌ ಎಂಬುದನ್ನ ಚಿತ್ರತಂಡ ಅನೌನ್ಸ್‌ ಮಾಡಿದೆ.

ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರಕ್ಕೆ ರುಕ್ಮಿಣಿ ವಸಂತ್‌ ಅವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಷಯವನ್ನ ಭೈರತಿ ರಣಗಲ್‌ ಚಿತ್ರತಂಡ ತಮ್ಮ ಸೋಷಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ಶೇರ್‌ ಮಾಡಿಕೊಂಡಿದೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ , ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲೂ ಕೂಡ ರುಕ್ಮಿಣಿ ವಸಂತ್‌ ಅವರೇ ಹಿರೋಯಿನ್‌ ಆಗಿ ಅಭಿನಯಿಸಲಿದ್ದಾರೆ.

-masthmagaa.com

Contact Us for Advertisement

Leave a Reply