ಮಣಿಪುರ: ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ

masthmagaa.com:

ಈಶಾನ್ಯ ರಾಜ್ಯ ಮಣಿಪುರದಲ್ಲಿ ಇದೀಗ ಪುನಃ ಎರಡು ಸಮುದಾಗಗಳ ನಡುವೆ ಸಂಘರ್ಷ ಉಂಟಾಗಿದೆ. ಇಂಫಾಲ್‌ ಜಿಲ್ಲೆಯಲ್ಲಿ ಸಮುದಾಯಗಳ ನಡುವೆ ಗುಂಡಿನ ದಾಳಿ ನಡೆದು… ಕೆಲ ಮನೆಗಳ ಗೋಡೆಗಳನ್ನ ಒಡೆದು ಹಾಕಿದೆ. ಪರಿಣಾಮ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಹೀಗಂತ ಮಣಿಪುರದ ಪೊಲೀಸರು ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply