ಮಾರ್ಚ್‌ 03: ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ

masthmagaa.com:

ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂಪಾಯಿ ಜಾಸ್ತಿಯಾಗಿ ₹56,103 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಜಾಸ್ತಿಯಾಗಿ ₹51,390 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 433 ರೂಪಾಯಿ ಜಾಸ್ತಿಯಾಗಿ ₹64,139 ಆಗಿದೆ.

-masthmagaa.com

Contact Us for Advertisement

Leave a Reply