ಮಾರ್ಚ್ 19: ಇಂದಿನ 24‌ ಕ್ಯಾರೆಟ್ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

masthmagaa.com:

ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 23 ರೂಪಾಯಿ ಕಡಿಮೆಯಾಗಿ ₹65,589 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂಪಾಯಿ ಕಡಿಮೆಯಾಗಿ ₹60,080 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 312 ರೂಪಾಯಿ ಕಡಿಮೆಯಾಗಿ ₹73,844 ಆಗಿದೆ.

-masthmagaa.com

Contact Us for Advertisement

Leave a Reply