ಮೇ 08: ಇಂದಿನ 24‌ ಕ್ಯಾರೆಟ್ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

masthmagaa.com:

ಇನ್ನು ಚಿನ್ನ ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 23 ರೂಪಾಯಿ ಕಡಿಮೆಯಾಗಿ ₹71,645 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂಪಾಯಿ ಕಡಿಮೆಯಾಗಿ ₹65,630 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 119 ರೂಪಾಯಿ ಕಡಿಮೆಯಾಗಿ ₹81,542 ಆಗಿದೆ.

-masthmagaa.com

Contact Us for Advertisement

Leave a Reply