ಕಾರು ಅಪಘಾತದಲ್ಲಿ ಬಚಾವಾದ ಜಮ್ಮು-ಕಾಶ್ಮಿರದ ಮಾಜಿ ಸಿಎಂ!

masthmagaa.com:

ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕಾರು ಅಪಫಾತದಲ್ಲಿ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಕಾಶ್ಮೀರದ ಅನಂತ್‌ನಾಗ್ ನಗರಕ್ಕೆ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ತೆರಳೋ ವೇಳೆ ಈ ಅಪಘಾತ ಸಂಭವಿಸಿದ್ದು, ಮುಫ್ತಿಗೆ ಯಾವುದೇ ಗಾಯಗಳಾಗಿಲ್ಲ. ಆದ್ರೆ ಅವ್ರ ಸಿಬ್ಬಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply