ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್‌!

masthmagaa.com:

ಭಾರತೀಯ ಮಹಿಳಾ ಕ್ರಿಕೆಟ್‌ನ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್‌ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಒಟ್ಟು 23 ವರ್ಷಗಳ ಸುದೀರ್ಘ ಕ್ರಿಕೆಟ್‌ ಜರ್ನಿಗೆ ಟ್ವಿಟರ್‌ ಮೂಲಕ ವಿದಾಯ ಹೇಳಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 333 ಪಂದ್ಯಗಳಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಇವ್ರು 10,868 ರನ್‌ ಗಳಿಸಿದ್ರು. ಏಕದಿನ ಪಂದ್ಯಗಳಲ್ಲಿ 7,805 ರನ್‌ ಗಳಿಸಿದ್ದು ಇದುವರೆಗು ಮಹಿಳಾ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ದಾಖಲೆಗೆ ಪಾತ್ರರಾಗಿದ್ದಾರೆ.

-masthmagaa.com

Contact Us for Advertisement

Leave a Reply