ಮೇ 09ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಮಾಲ್ಡೀವ್ಸ್‌ ಸಚಿವ!

masthmagaa.com:

ಭಾರತ-ಮಾಲ್ಡೀವ್ಸ್‌ ಬಿಕ್ಕಟ್ಟಿನ ನಡುವೆ ಇದೀಗ ಮಾಲ್ಡೀವ್ಸ್‌ ವಿದೇಶಾಂಗ ಸಚಿವ ಮೂಸಾ ಜ಼ಮೀರ್‌ ಮೇ 09ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರೋ ಭಾರತದ ವಿದೇಶಾಂಗ ಸಚಿವಾಲಯ, ಈ ಭೇಟಿಯಿಂದ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಹಕಾರ ವೃದ್ಧಿಸಲಿದೆ ಅಂತ ಹೇಳಿಕೆ ನೀಡಿದೆ.

-masthmagaa.com

Contact Us for Advertisement

Leave a Reply