ಮಹಿಳಾ IPL: ಕೋಚ್‌ ಟೀಂ ಪ್ರಕಟಿಸಿದ ಮುಂಬೈ ಇಂಡಿಯನ್ಸ್

masthmagaa.com:

ಮಾರ್ಚ್‌ ತಿಂಗಳಲ್ಲಿ ಮೊದಲ ಆವೃತ್ತಿಯ ಮಹಿಳಾ IPL ಲೀಗ್‌ ನಡೆಯಲಿದೆ. ಸೋ ಮುಂಬೈ ಇಂಡಿಯನ್ಸ್‌ ತಂಡ ತನ್ನ ಕೋಚಿಂಗ್‌ ಟೀಂನ್ನ ಪ್ರಕಟಿಸಿದೆ. ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ನಾಯಕಿ ಶಾರ್ಲೆಟ್‌ ಎಡ್ವರ್ಡ್ಸ್‌ ಹೆಡ್‌ ಕೋಚ್‌ ಆಗಿ ನೇಮಕಗೊಂಡಿದ್ದಾರೆ. ಭಾರತ ತಂಡದ ಮಾಜಿ ವೇಗಿ ಜೂಲನ್‌ ಗೋಸ್ವಾಮಿ ಅವ್ರಿಗೆ ತಂಡದ ಮೆಂಟರ್‌ ಹಾಗೂ ಬೌಲಿಂಗ್‌ ಕೋಚ್‌ ಜವಾಬ್ದಾರಿ ನೀಡಲಾಗಿದೆ. ಭಾರತದ ಮಾಜಿ ಆಲ್‌ರೌಂಡರ್‌ ದೇವಿಕಾ ಪಾಲ್ಶಿಕಾರ್‌ ಬ್ಯಾಟಿಂಗ್‌ ಕೋಚ್‌ ಆಗಿ ನೇಮಕಗೊಂಡಿದ್ದಾರೆ.

-masthmagaa.com

Contact Us for Advertisement

Leave a Reply