ನಾಡಹಬ್ಬ ದಸರಾಗೆ ಎಸ್.ಎಲ್ ಭೈರಪ್ಪ ಚಾಲನೆ

ವಿಶ್ವವಿಖ್ಯಾತ ದಸರಾ ಸಂಭ್ರಮ ಆರಂಭವಾಗಿದೆ. ನಾಡಿನ ಸಾಂಸ್ಕøತಿಕ ವೈಭವವನ್ನು ಜಗತ್ತಿನ ಮುಂದೆ ತೆರೆದಿಡಲಿರುವ 10 ದಿನಗಳ ಉತ್ಸವ ಆರಂಭವಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆಗೆ ಅಗ್ರಪೂಜೆ ಬಳಿಕ ಎಸ್.ಎಲ್.ಭೈರಪ್ಪ ಅವರು ದೀಪ ಬೆಳಗೋ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂಜೆ ವೇಳೆಗೆ ಸಿಎಂ ಯಡಿಯೂರಪ್ಪ ದಸರಾ ಕುಸ್ತಿ ಪಂದ್ಯಾವಳಿ ಮತ್ತು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಇನ್ನು ಅ.1 ರಂದು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು ಯುವ ದಸರಾಗೆ ಚಾಲನೆ ನೀಡಲಿದ್ದಾರೆ.

Contact Us for Advertisement

Leave a Reply