ವಿರೋಧದ ನಡುವೆ ವಿಜಯನಗರ ಜಿಲ್ಲೆ ರಚನೆ ಪ್ರಕ್ರಿಯೆ ಶುರು

ಸ್ವಪಕ್ಷೀಯರ ವಿರೋಧದ ನಡುವೆಯೂ ಬಿಜೆಪಿ ಬಳ್ಳಾರಿ ವಿಭಜಿಸಿ ಹೊಸ ಜಿಲ್ಲೆ ಹುಟ್ಟುಹಾಕಲು ಮುಂದಾಗಿದೆ. ಈಗಾಗಲೇ ಹೊಸ ಜಿಲ್ಲೆ ರಚನೆ ಸಂಬಂಧ ಪ್ರಕ್ರಿಯೆ ಆರಂಭಿಸಲಾಗಿದೆ. ವಿಜಯನಗರ ಜಿಲ್ಲೆ ರಚನೆ ಸಂಬಂಧ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ವಿಸ್ತಾರವಾದ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೆ ಅಕ್ಟೋಬರ್ 3ರಂದೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲೇ ಪ್ರಸ್ತಾವನೆ ಮಂಡನೆಯಾಗುವ ಸಾಧ್ಯತೆ ಇದೆ. ಆದ್ರೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

Contact Us for Advertisement

Leave a Reply