ಒಂದೇ ರಾತ್ರಿ ಬೆಂಗಳೂರಿನಲ್ಲಿ ಬರೋಬ್ಬರಿ 8 ಮೆಟ್ರಿಕ್‌ ಟನ್‌ ಕಸ!

masthmagaa.com:

ಸಿಲಿಕಾನ್‌ ಸಿಟಿಯಲ್ಲಿ ಭರ್ಜರಿ ಹೊಸ ವರ್ಷಾಚರಣೆ ಸಂಭ್ರಮ ನಡೆದಿದ್ದು ಒಂದೇ ರಾತ್ರಿಗೆ ಬರೋಬ್ಬರಿ 8 ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪತ್ತಿಯಾಗಿದೆ ಅಂತ ತಿಳಿದು ಬಂದಿದೆ. ಅಂದ್ಹಾಗೆ ಎಂ.ಜಿ ರೋಡ್, ಬ್ರಿಗೇಡ್‌ ರೋಡ್‌, ಚರ್ಚ್‌ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಹೊಸ ವರ್ಷದ ಆಚರಣೆ ಹೆಸರಲ್ಲಿ ರಾಶಿ ರಾಶಿ ಕಸ ಹಾಕಲಾಗಿರೋ ವಿಚಾರ ವರದಿಯಾಗಿದೆ.

-masthmagaa.com

Contact Us for Advertisement

Leave a Reply