ಜನತಾ ದಳ(ಯುನೈಟೆಡ್) ನೂತನ ಅಧ್ಯಕ್ಷರಾಗಿ ಬಿಹಾರ ಸಿಎಂ ನಿತೀಶ್!

masthmagaa.com:

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಜನತಾ ದಳ (ಯುನೈಟೆಡ್) ನೂತನ ಅಧ್ಯಕ್ಷರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜೀವ್ ರಂಜನ್ ಅಥ್ವಾ ಲಲನ್ ಸಿಂಗ್ JDU ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಿತೀಶ್‌ ಕುಮಾರ್‌ ಅಧಿಕಾರ ವಹಿಸಿಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply