ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ..ಅನರ್ಹರಿಗೆ ಮೇಲುಗೈ..!

ಕರ್ನಾಟಕದಲ್ಲಿ ಉಪಚುನಾವಣೆಗೆ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ. ನಿಗದಿಯಂತೆ ಅಕ್ಟೋಬರ್ 21ಕ್ಕೆ ಚುನಾವಣೆ ನಡೆಯಬೇಕಿತ್ತು. ಆದ್ರೆ ಅನರ್ಹತೆ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ಇನ್ನೂ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಚುನಾವಣೆಗೆ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ. ಆದ್ರೆ ಸ್ಪೀಕರ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಶಾಸಕರ ಅನರ್ಹತೆ ಮುಂದುವರಿಯಲಿದೆ. ಜೊತೆಗೆ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

Contact Us for Advertisement

Leave a Reply