ರಾಮಲೀಲಾದಲ್ಲಿ ಯುವತಿಯರ ನಂಗಾನಾಚ್..!

ರಾಮಲೀಲಾ ಕಾರ್ಯಕ್ರಮದ ವೇಳೆ ಯುವತಿಯರ ಅಶ್ಲೀಲ ನೃತ್ಯ ಆಯೋಜಿಸಿದ ಘಟನೆ ಉತ್ತರ ಪ್ರದೇಶದ ರಾಮ್‍ಪುರದಲ್ಲಿ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಮಿಲಾಕ್ ಪ್ರದೇಶದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ದುಡ್ಡು ಮಾಡೋ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ ಅಂತ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ರಾತ್ರಿ ಶುರುವಾದ ಈ ನೃತ್ಯ ಕಾರ್ಯಕ್ರಮ ಬೆಳಗ್ಗೆವರೆಗೂ ಮುಂದುವರಿದಿದೆ. ಈ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ಪಡೆದಿರಲಿಲ್ಲ ಎಂದು ಜಿಲ್ಲಾಡಳಿತ ಕೂಡ ಸ್ಪಷ್ಟಪಡಿಸಿದೆ.

Contact Us for Advertisement

Leave a Reply