ಗುಜರಾತ್‌ನಲ್ಲಿ 40 ಸಾವಿರಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!

masthmagaa.com:

ಗುಜರಾತ್‌ನಲ್ಲಿ ಕಳೆದ 5 ವರ್ಷಗಳಲ್ಲಿ 40 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ನಾಪತ್ತೆಯಾಗಿದ್ದಾರೆ ಅನ್ನೊ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. National Crime Records Bureau (NCRB) ಈ ಅಂಕಿ ಅಂಶಗಳನ್ನ ನೀಡಿದೆ. ಕೆಲ ನಾಪತ್ತೆ ಪ್ರಕರಣಗಳಲ್ಲಿ, ಹುಡುಗಿಯರು ಮತ್ತು ಮಹಿಳೆಯರನ್ನು ಇತರ ರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಹಾಗೂ ಅವರನ್ನ ವೇಶ್ಯಾವಾಟಿಕೆಗೆ ದೂಡಲಾಗುತ್ತೆ ಅಂತ ಗುಜರಾತ್‌ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್‌ ಸಿನ್ಹಾ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply