ಪಿಂಚಣಿ ಯೋಜನೆ ವಿರೋಧಿಸಿ ಫ್ರಾನ್ಸ್‌ನಲ್ಲಿ ಬಿಗ್‌ ಪ್ರೊಸೆಸ್ಟ್!

masthmagaa.com:

ಫ್ರಾನ್ಸ್‌ನಲ್ಲಿ ನೂತನ ಪಿಂಚಣಿ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ಮತ್ತೊಮ್ಮೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಗಲಾಟೆ ಉಂಟಾಗಿದೆ. ಲಕ್ಷಾಂತರ ಜನ ಜನರು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್‌ ವಿರುದ್ಧ ಘೋಷಣೆ ಕೂಗಿ ತಮ್ಮ ಅಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಗಲಾಟೆ ನಡೆದಿದ್ದು, 27 ಜನ್ರನ್ನ ಅರೆಸ್ಟ್‌ ಮಾಡಿರೋದಾಗಿ ಪೊಲೀಸರು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply