ಏಕಕಾಲಕ್ಕೆ 4 ಗಂಡು ಸೇರಿದಂತೆ ಒಟ್ಟು 6 ಮಕ್ಕಳಿಗೆ ಜನ್ಮ ನೀಡಿದ ಪಾಕ್‌ ಲೇಡಿ!

masthmagaa.com:

ಮಹಿಳೆಯೊಬ್ರು ಏಕಕಾಲಕ್ಕೆ ಒಂದಲ್ಲ ಎರಡಲ್ಲ, ಮೂರಲ್ಲ ಬರೋಬ್ಬರಿ 6 ಮಕ್ಕಳಿಗೆ ಜನ್ಮ ನೀಡಿರೊ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ರಾವಲ್ಪಿಂಡಿ ಜಿಲ್ಲಾಸ್ಪತ್ರೆಯಲ್ಲಿ 27 ವರ್ಷದ ಜೀನತ್‌ ಅನ್ನೊ ಮಹಿಳೆ ಒಟ್ಟು 6 ಮಕ್ಕಳಿಗೆ ಜನ್ಮ ನೀಡಿದ್ದು, ಸದ್ಯ ತಾಯಿ ಸೇರಿದಂತೆ ಆರು ಮಕ್ಕಳು ಸುರಕ್ಷಿತವಾಗಿದ್ದಾರೆ ಅಂತ ವೈದ್ಯರು ತಿಳಿಸಿದ್ದಾರೆ. ಇನ್ನು ಆರು ಮಕ್ಕಳಲ್ಲಿ ನಾಲ್ಕು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿವೆ ಅಂತ ಪಾಕ್ ಮೀಡಿಯಾಗಳು ರಿಪೋರ್ಟ್‌ ಮಾಡಿವೆ.

-masthmagaa.com

Contact Us for Advertisement

Leave a Reply