ಸಂಸದರ ವೇತನದಲ್ಲಿ ಶೇ.30ರಷ್ಟು ಕಡಿತ..! ಮಸೂದೆ ಅಂಗೀಕಾರ

masthmagaa.com:

ದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಂಸದರ ವೇತನ ಕಡಿತಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಸಂಸದರ ಶೇ.30ರಷ್ಟು ವೇತನವನ್ನು ಒಂದು ವರ್ಷದವರೆಗೆ ಕಡಿತಗೊಳಿಸುವ ಸಂಸತ್ ಸದಸ್ಯರ ವೇತನ, ಭತ್ಯೆ ಮತ್ತು ಪೆನ್ಶನ್​​​​​​​​  ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಲೋಕಸಭೆಯಲ್ಲಿ ಈ ಮಸೂದೆಗೆ ಮಂಗಳವಾರವೇ ಅನುಮೋದನೆ ದೊರಕಿತ್ತು. ಅಂದ್ರೆ ಇನ್ಮುಂದೆ 1 ವರ್ಷ ರಾಜ್ಯಸಭೆ ಮತ್ತು ಲೋಕಸಭೆ ಸಂಸದರ ವೇತನದಲ್ಲಿ ಶೇ.30ರಷ್ಟು ಕಡಿತವಾಗಲಿದೆ.

-masthmagaa.com

Contact Us for Advertisement

Leave a Reply