ಯೋಗ ದಿನಾಚರಣೆ: ಮೈಸೂರು ಅರಮನೆ ಆವರಣದಲ್ಲಿ ಕಾರ್ಯಕ್ರಮ ಆಯೋಜನೆಗೆ ನಿರ್ಧಾರ

masthmagaa.com:

ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಈ ಬಾರಿ ಮೈಸೂರಿನಲ್ಲಿ ಜೂನ್‌ 21ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ಕುರಿತು ಮೋದಿ ಇವತ್ತು ಸಿಎಂ ಬೊಮ್ಮಾಯಿ ಅವ್ರ ಜೊತೆಗೆ ವಿಡೀಯೋ ಕಾನ್ಫೆರೆನ್ಸ್‌ ನಡೆಸಿ ಪೂರ್ವಸಿದ್ದತೆ ಬಗ್ಗೆ ಚರ್ಚಿಸಿದ್ರು. ಈ ವೇಳೆ ಮೈಸೂರು ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಆಚರಿಸಲು ಎಲ್ಲ ಸಿದ್ಧತೆ ಮಾಡಲಾಗಿದೆ ಅಂತ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply