ಜನವರಿ 19ಕ್ಕೆ ಪಿಎಂ ಮೋದಿ ಬೆಂಗಳೂರಿನಲ್ಲಿ ರೋಡ್‌ ಶೋ?

masthmagaa.com:

ಪ್ರಧಾನಿ ಮೋದಿ ಜನವರಿ 19ಕ್ಕೆ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸೋ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. ಚೆನ್ನೈನ ಖೇಲೋ ಇಂಡಿಯಾ ಉದ್ಘಾಟನಾ ಕಾರ್ಯಕ್ರಮ ಹಾಗೂ ಬೆಂಗಳೂರಿನ ಏರೋನಾಟಿಕ್ಟ್‌ ಸಂಸ್ಥೆಯೊಂದರ ಕಾರ್ಯಕ್ರಮಗಳಲ್ಲಿ ಭಾಗವಹಿಸೋಕೆ ಪಿಎಂ ಮೋದಿ ಬರಲಿದ್ದಾರೆ. ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯನ್ನ ಪೋಸ್ಟ್‌ಪೋನ್‌ ಮಾಡಲಾಗಿದೆ.

-masthmagaa.com

Contact Us for Advertisement

Leave a Reply