ಒಲಿಂಪಿಕ್ಸ್​​ ಆಟಗಾರರಿಗೆ ಕೆಂಪುಕೋಟೆ ಸ್ವಾತಂತ್ರ್ಯೋತ್ಸವಕ್ಕೆ ಆಹ್ವಾನ!

masthmagaa.com:

ಒಲಿಂಪಿಕ್ಸ್​ನಲ್ಲಿ ಭಾಗಿಯಾದ ಭಾರತದ ಎಲ್ಲಾ ಆಟಗಾರರನ್ನು ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಗೆ ಸ್ಪೆಷಲ್ ಗೆಸ್ಟ್ ಆಗಿ ಆಹ್ವಾನಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ಅಂದಹಾಗೆ ಕೊರೋನಾದಿಂದಾಗಿ ಕಳೆದ ವರ್ಷದಂತೆ ಈ ವರ್ಷವೂ ಆಯ್ದ ಒಂದಷ್ಟು ಜನ ಮಾತ್ರವೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಅದ್ರ ಜೊತೆಗೆ ಪ್ರಧಾನಿ ಮೋದಿ ತಮ್ಮ ನಿವಾಸದಲ್ಲಿ ಪರ್ಸನಲಿ ಆಟಗಾರರನ್ನು ಭೇಟಿಯಾಗಿ, ಸಂವಾದ ನಡೆಸಲಿದ್ದಾರೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಅಂದಹಾಗೆ ಈ ಸಲ 120 ಮಂದಿ ಆಟಗಾರರು ಒಲಿಂಪಿಕ್ಸ್​​ನಲ್ಲಿ ಭಾಗಿಯಾಗಿದ್ರು.

-masthmagaa.com

Contact Us for Advertisement

Leave a Reply