ದಿಲ್ಲಿ ಕನ್ನಡ ಸಂಘದ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ!

masthmagaa.com:

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಚುನಾವಣೆ ಕಾವು ಜೋರಾಗಿದೆ. ಇತರ ರಾಜ್ಯಗಳಲ್ಲಿರೊ ಕನ್ನಡಿಗರ ಮತಗಳ ಮೇಲೆಯೂ ಬಿಜೆಪಿ ಪರೋಕ್ಷವಾಗಿ ಗಾಳ ಹಾಕ್ತಿದೆ. ಇದರ ಭಾಗವಾಗಿ ದಿಲ್ಲಿ ಕನ್ನಡ ಸಂಘದ ಕಾರ್ಯಕ್ರಮನ್ನ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಫೆಬ್ರವರಿ 25 ರಂದು ದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಜೊತೆ ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

-masthmagaa.com

Contact Us for Advertisement

Leave a Reply