ರೋಜ್‌ಗಾರ್‌ ಮೇಳ: 51,000 ಯುವಕರಿಗೆ ನೇಮಕಾತಿ ಪತ್ರ ವಿತರಣೆ

masthmagaa.com:

ರೋಜ್‌ಗಾರ್‌ ಉದ್ಯೋಗ ಮೇಳದಡಿ 51 ಸಾವಿರಕ್ಕೂ ಅಧಿಕ ಯುವಕರಿಗೆ ಇಂದು ಪ್ರಧಾನಿ ಮೋದಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರ ವಿತರಿಸಿದ್ದಾರೆ. ದೇಶಾದ್ಯಂತ ನಡೆಯುವ ಈ ನೇಮಕಾತಿಯಲ್ಲಿ ಉದ್ಯೋಗ ಪಡೆಯೋರು, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅಂಚೆ, ಶಾಲಾ ಶಿಕ್ಷಣ, ಹಣಕಾಸು ಸೇವೆ, ಆರೋಗ್ಯ ಹಾಗೂ ಕುಟುಂಬ ಶಿಕ್ಷಣ ಇಲಾಖೆ, ಜಲಸಂಪನ್ಮೂಲ, ರಕ್ಷಣಾ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು ಹಾಗೂ ಕೇಂದ್ರ ಸಾರ್ವಜನಿಕ ಉದ್ಯಮಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ.

-masthmagaa.com

Contact Us for Advertisement

Leave a Reply