ಪಾಸ್‌ಪೋರ್ಟ್‌ ಪಡೆಯಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ NOC ನೀಡಿದ ದೆಹಲಿ ಕೋರ್ಟ್‌!

masthmagaa.com:

ಮೂರು ವರ್ಷಗಳ ಅವಧಿಗೆ ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವ್ರಿಗೆ ದೆಹಲಿ ಕೋರ್ಟ್‌ NOC ನೀಡಿದೆ. ಮೋದಿ ಸರ್‌ನೇಮ್‌ ಕೇಸ್‌ಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ರಾಹುಲ್‌ರನ್ನ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಹೀಗಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮತ್ತು ದಾಖಲೆಗಳನ್ನ ಹಿಂದಿರುಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಪಾಸ್‌ಪೋರ್ಟ್‌ ಪಡೆಯಲು no objection certificate (NOC) ಕೋರಿ ರಾಹುಲ್‌ ಗಾಂಧಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್‌ 3 ವರ್ಷಗಳ ಅವಧಿಗೆ ಅನುಮತಿ ನೀಡಿದೆ.

-masthmagaa.com

Contact Us for Advertisement

Leave a Reply