ಮಾನಹಾನಿ ಪ್ರಕರಣದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ರಾಹುಲ್!

masthmagaa.com:

2019ರ ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರೋ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶಿಕ್ಷೆ ನೀಡಿದ ಮ್ಯಾಜಿಸ್ಟ್ರೇಟ್‌ ಆದೇಶವನ್ನ ಪ್ರಶ್ನಿಸಿ ಸೂರತ್‌ನ ಸೆಷನ್ಸ್‌ ಕೋರ್ಟ್‌ನಲ್ಲಿ ನಾಳೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಅಂದ್ಹಾಗೆ ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ಗೆ ಜಾಮೀನು ದೊರಕಿದ್ದು, ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ತಡೆಹಿಡಿಯಲಾಗಿದೆ.

-masthmagaa.com

Contact Us for Advertisement

Leave a Reply